Shobha Karndlaje

Untitled-2

BJP Karnataka

ಆನ್‌ಲೈನ್ ಮೂಲಕ ಪಡಿತರ ಚೀಟಿ: ಶೋಭಾ ಕರಂದ್ಲಾಜೆ

ಬೆಂಗಳೂರು, ಜುಲೈ 1: ಬಡತನ ರೇಖೆಗಿಂತ ಮೇಲಿನ ಮಟ್ಟದಲ್ಲಿ ಇರುವ ಜನರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಪಡಿತರ ಚೀಟಿಯನ್ನು ಆನ್‌ಲೈನ್ ಮೂಲಕ ವಿತರಿಸುವ ವ್ಯವಸ್ಥೆಗೆ ಶೀಘ್ರದಲ್ಲಿ ಚಾಲನೆ ನೀಡಲಾಗುವುದು ಎಂದು ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಈ ವ್ಯವಸ್ಥೆಯ ಅಡಿ ಅರ್ಜಿದಾರರು ತಮ್ಮ ಕಂದಾಯ ದಾಖಲೆ ಹಾಗೂ ವಿದ್ಯುತ್ ಸಂಖ್ಯೆ ಸೇರಿದಂತೆ ಇತರ ಮಾಹಿತಿಗಳನ್ನು ಆನ್‌ಲೈನ್ ಮೂಲಕ ನಮೂದು ಮಾಡಿ ಪಡಿತರ ಚೀಟಿಗೆ ಹೆಸರು ನಮೂದು ಮಾಡಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.
‘ರಾಜ್ಯದಲ್ಲಿ ಸುಮಾರು 1.15 ಕೋಟಿ ಕುಟುಂಬಗಳು ಪಡಿತರ ಚೀಟಿ ಪಡೆಯಲು ಅರ್ಹರು. ಆದರೆ ಇಲ್ಲಿಯವರೆಗೆ ಸುಮಾರು 1.75 ಚೀಟಿಗಳು ವಿತರಣೆಯಾಗಿವೆ. ಇದರ ಅರ್ಥ ಸುಮಾರು 60 ಲಕ್ಷ ಜನರು ಅಕ್ರಮವಾಗಿ ಇದನ್ನು ಪಡೆದುಕೊಂಡಿದ್ದಾರೆ’ ಎಂದು ಅವರು ಅಂಕಿ-ಅಂಶ ನೀಡಿದರು.

http://thatskannada.oneindia.in/news/2011/07/01/online-ration-cards-shobha-karandlaje-aid0135.html

Quotes

The more difficulties one has to encounter, within and without, the more significant and the higher in inspiration his life will be.

— Horace Bushnell

Newsletter

Get latest updates of my blog, news, media watch in your email inbox. subscribe to my newsletter