+91 80-22359430
nimma.shobha@gmail.com


ವಿಕೇಂದ್ರಿಕರಣ ಪ್ರಜಾಪ್ರಭುತ್ವದ ಒಂದು ಸುಂದರ ಪರಿಕಲ್ಪನೆ. ಆಯಾ ಊರಿನ ಅಭಿವೃದ್ದಿಗಾಗಿ ಜನರ ಕೈಗೆ ಹಣ, ಅದರ ಉಪಯೋಗದ ಅಧಿಕಾರ ಕೊಡುವ ಅಧ್ಬುತ ವ್ಯವಸ್ಥೆ. ನಮ್ಮ ಊರಿಗೆ ಏನು ಬೇಕು, ಆಧ್ಯತೆ ಯಾವುದು ಮತ್ತು ಯಾರಿಗೆ ಅನ್ನುವುದನ್ನು ಆ ಊರಿನ ಜನರೇ ನಿರ್ಧರಿಸಬಹುದಾದ, ನಿಜವಾದ ಅರ್ಥದಲ್ಲಿ ‘ಪ್ರಜಾಪ್ರಭುತ್ವ’ದ ಸುಂದರ ಕಲ್ಪನೆ. ಮಹಾತ್ಮ ಗಾಂಧೀಜಿರವರ ಕನಸು ಇದೇ ಆಗಿತ್ತು. ಗ್ರಾಮದಲ್ಲಿ ಜನರ ಕೈಗೆ ಅಧಿಕಾರ ಕೊಡಬೇಕು. [...]








Website last updated on May 16, 2012 @ 4:20 pm