+91 80-22359430
nimma.shobha@gmail.com



Bangalore, Dec 31: With summer not far away, the State Government is pretty confident that Karnataka may not have to resort to power cuts this year.
However, Energy Minister Shobha Karandlaje has thrown in a caveat: The State Government may be helpless in the event of a major breakdown in the power generation units.
Speaking to reporters [...]

ಬೆಂಗಳೂರು, ಜ.1: ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ಎರಡು ಸಾವಿರ ಲೈನ್‌ಮನ್‌ಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಅರ್ಹತೆ ಮತ್ತು ರೋಸ್ಟರ್ ಆಧಾರದ ಮೇಲೆ ನೇಮಕ ನಡೆಯಲಿದೆ. ಯಾವುದೇ ರೀತಿಯ ಸಂದರ್ಶನ ಇರುವುದಿಲ್ಲ ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ಶನಿವಾರ ಇಲ್ಲಿ ತಿಳಿಸಿದರು.
ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, 1.82 ಲಕ್ಷ ಅರ್ಜಿಗಳು ಬಂದಿವೆ. ಜನವರಿ 11 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಐಟಿಐನಲ್ಲಿ ಗಳಿಸಿರುವ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. [...]

Website last updated on May 16, 2012 @ 4:20 pm