ಸಾರ್ವಜನಿಕರಿಗೆ ಮತ್ತು ಮಾಧ್ಯಮ ಮಿತ್ರರಿಗೆ ನನ್ನದೊಂದು ಕಳಕಳಿಯ ವಿನಂತಿ
Thursday, August 25th, 2011ದಿನಾಂಕ 24 .08 .2011 ರಂದು ರಾಜ್ಯದ ಪ್ರಮುಖ ಸುದ್ದಿ ವಾಹಿನಿಯೊಂದು ನನ್ನ ಬಗ್ಗೆ ಸುಳ್ಳು ಸುದ್ದಿಯೊಂದನ್ನು ಪ್ರಸಾರ ಮಾಡಿತೆಂದು ಕೇಳಿ ತಿಳಿದುಕೊಂಡೆ. ಈ ಸುದ್ದಿಯ ಬಗೆಗಿನ ಸತ್ಯಾಸತ್ಯತೆಯನ್ನು ರಾಜ್ಯದ ಇತರ ಮಾಧ್ಯಮಗಳು ತಿಳಿದುಕೊಳ್ಳಬೇಕೆಂಬ ವಿನಂತಿಯನ್ನು ಎಲ್ಲಾ ಮಾಧ್ಯಮ ಮಿತ್ರರಲ್ಲಿ ಮಾಡುತ್ತಿದ್ದೇನೆ. ಇಂತಹ ಪ್ರಕರಣಗಳು ಸಾರ್ವಜನಿಕ ಬದುಕಿನಲ್ಲಿರುವವರ ನನ್ನಂತಹವರ ಮೇಲೆ ಸಂಶಯವನ್ನು ಮೂಡಿಸುತ್ತದೆ. ಈ ಸುದ್ದಿ ಸತ್ಯವೇ ? ಅಥವಾ ಇದರ ಹಿಂದಿರುವ ಉದ್ದೇಶವೇನು ? ಎಂದು ತಿಳಿದುಕೊಳ್ಳುವ ಹಕ್ಕು [...]



